
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಹಾಯ್ಕಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಮೀಳಾ ಕುಲಾಲ್ ಅವರು 84% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಿಲಿಯಾಣ ಕೋರ್ಜಿ ತಿಮ್ಮ ಕುಲಾಲ್ ಮತ್ತು ಚಂದ್ರಾವತಿ ದಂಪತಿಗಳ ಸುಪುತ್ರಿ.