
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ನವ್ಯಾ ಅವರು 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನರಿಕೊಂಬು ನೆಲ್ಯಡಕ ಅಂತರ ಮನೆಯ ನಾಗೇಶ್ ಮತ್ತು ಶರ್ಮಿಳಾ ದಂಪತಿಗಳ ಸುಪುತ್ರಿ.