ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಅವರು 90% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಳಾಯಿಯ ಶಂಕರ್ ಮತ್ತು ರಾಜೇಶ್ವರಿ ದಂಪತಿಗಳ ಸುಪುತ್ರಿ.