
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕೊಣಾಜೆ ವಿಶ್ವಮಂಗಳ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಚಿರಶ್ರೀ ಎಲ್ ಕೆ ಅವರು 86.24% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ವಿದ್ಯಾನಗರ ಲಕ್ಷ್ಮಣ್ ಮತ್ತು ರಜನಿ ದಂಪತಿಗಳ ಸುಪುತ್ರಿ.