
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಅವರು 91.52% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೆಂಕಕಾರಂದೂರು ಬಜನೋಡಿ ಮನೆಯ ಜಯರಾಮ ಸಾಲ್ಯಾನ್ ಮತ್ತು ಕುಸುಮಾವತಿ ದಂಪತಿಗಳ ಸುಪುತ್ರಿ.