
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸಿದ್ದಾಪುರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಅಖಿಲೇಶ್ ಕುಲಾಲ್ ಅವರು 97.6% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಂಗಡಿ ಮಾವಿನಮನೆಯ ಕುಷ್ಠ ಹಾಂಡ ಮತ್ತು ಪಾರ್ವತಿ ದಂಪತಿಗಳ ಸುಪುತ್ರ.