ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ತುಂಬೆ ಬಿಎ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಕೌಶಿಲ್ ಎಚ್ ಎಸ್ ಅವರು 84.32% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತುಂಬೆ ಪೇರ್ಲಬೈಲ್ ಹರೀಶ್ ಮತ್ತು ಶಾಲಿನಿ ದಂಪತಿಗಳ ಸುಪುತ್ರ.