ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಳಾಯಿ ಭಾರತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ರಕ್ಷಾ ಅವರು 92% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಳಾಯಿಯ ಜಯರಾಮ ಕುಲಾಲ್ ಮತ್ತು ಲಕ್ಷ್ಮೀ ದಂಪತಿಗಳ ಸುಪುತ್ರಿ.