
ಚಿಕ್ಕಬಳ್ಳಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ರವೀಂದ್ರ ಎಸ್ ಬಿ ಅವರು 94.88% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚಿಕ್ಕಬಳ್ಳಾಪುರದ ಬಸವರಾಜ್ ಕುಲಾಲ್ ಮತ್ತು ಲಲಿತಾ ದಂಪತಿಗಳ ಸುಪುತ್ರ.