ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಮಂಗಳೂರು ಮಿಲಾಗ್ರಿಸ್ ಹೈಸ್ಕೂಲ್ ನ ವಿದ್ಯಾರ್ಥಿ ತುಷಾರ್ ಕೆ ಅವರು 80.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡೀಲ್ ನ ಕೇಶವ ಮತ್ತು ಕುಸುಮಾ ದಂಪತಿಗಳ ಸುಪುತ್ರ.