
ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಮೂಡಬಿದ್ರೆ ಜೈನ್ ಹೈಸ್ಕೂಲ್ ನ ವಿದ್ಯಾರ್ಥಿನಿ ಪ್ರತೀಕ್ಷಾ ಕುಲಾಲ್ ಅವರು 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಂಡೇಲು ಕಾಪಿಕಾಡ್ ನಿವಾಸಿ ಶಿವಾರಾಮ ಕುಲಾಲ್ ಮತ್ತು ವಿಮಲ ದಂಪತಿಗಳ ಸುಪುತ್ರಿ.