ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸಾಲೆತ್ತೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಖಿತಾ ಅವರು 94.04% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಲೆತ್ತೂರು ನಾರಾಯಣ ಮೂಲ್ಯ ಮತ್ತು ಚಂದ್ರಾವತಿ ದಂಪತಿಗಳ ಸುಪುತ್ರಿ.