
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿವಾನಿ ಅವರು 88% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ.ಸಿ ರೋಡು ಕೊಡಂಗೆಯ ಉಮೇಶ್ ಬಂಗೇರ ಮತ್ತು ನಮಿತಾ ದಂಪತಿಗಳ ಸುಪುತ್ರಿ.