
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಕ್ಕಾಜೆ ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಖಿತಾ ಕುಲಾಲ್ ಅವರು 84% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಚಿ ಪಾದ್ರಿಮೂಲೆಯ ಮಹಾಬಲ ಮೂಲ್ಯ ಮತ್ತು ಸುನಿತಾ ದಂಪತಿಗಳ ಸುಪುತ್ರಿ.