
ಮಡಿಕೇರಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಶಾಲನಗರ ಭಾರತ್ ಮಾತಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಾ ಎಂ ಎ ಅವರು 94.44% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಶಾಲನಗರದ ಆನಂದ್ ಮತ್ತು ಸುಜಾತಾ ದಂಪತಿಗಳ ಸುಪುತ್ರಿ.