ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಮಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತ್ರಾ ಅವರು 85% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಳಲಿ ಡೊಂಬಯ್ಯ ಕುಲಾಲ್ ಮತ್ತು ಭವಾನಿ ದಂಪತಿಗಳ ಸುಪುತ್ರಿ.