ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಐಕಳ ಪಾಂಪೈ ಪ್ರೌಢಶಾಲೆಯ ವಿದ್ಯಾರ್ಥಿನಿ ಗೌತಮಿ ಅವರು 88.96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಳೆಪಾಡಿಯ ದಿ. ಲೋಕೇಶ್ ಮತ್ತು ಗೀತಾ ದಂಪತಿಗಳ ಸುಪುತ್ರಿ.