ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಟೀಲು ಎಸ್ ಡಿಪಿಟಿ ಹೈಸ್ಕೂಲ್ ನ ವಿದ್ಯಾರ್ಥಿ ಜೀವನ್ ಕುಲಾಲ್ ಅವರು 89.12% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಟೀಲ್ ನ ಆನಂದ ಕುಲಾಲ್ ಮತ್ತು ಶಾರದಾ ದಂಪತಿಗಳ ಸುಪುತ್ರ.