
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದ ವಿದ್ಯಾರ್ಥಿನಿ ಪ್ರಜ್ಞಾ ಅವರು 92% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಂಗಬೆಟ್ಟು ಪಾರೆಟ್ಟುವಿನ ಪೂವಪ್ಪ ಮೂಲ್ಯ ಮತ್ತು ವಾಣಿ ದಂಪತಿಗಳ ಸುಪುತ್ರಿ.