ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಟೀಲು ಎಸ್ಡಿಪಿಟಿ ಪ್ರೌಢ ಶಾಲೆ ವಿದ್ಯಾರ್ಥಿ ಪ್ರಜ್ವಲ್ ಅವರು 85.12% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಕಾಡು ಮನೆಯ ರವೀಂದ್ರ ಕುಲಾಲ್ ಮತ್ತು ಅಮೀತಾ ದಂಪತಿಗಳ ಸುಪುತ್ರ.