ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಂಕನಾಡಿ ಕಪಿತಾನಿಯೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅದಿತಿ ಅವರು 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮರೋಳಿಯ ಸತೀಶ್ ಮತ್ತು ಭಾರತಿ ದಂಪತಿಗಳ ಸುಪುತ್ರಿ.