
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ದೇವನಹಳ್ಳಿ ಆವತಿ ನವೋದಯ ಪ್ರೌಢಶಾಲೆಯ ವಿದ್ಯಾರ್ಥಿ ಅಖಿಲೇಶ್ ಅವರು 84.64% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ದೇವನಹಳ್ಳಿ ವೆಂಕಟಗಿರಿಕೋಟೆಯ ಕೃಷ್ಣ ಕುಲಾಲ್ ಮತ್ತು ಜ್ಯೋತಿ ದಂಪತಿಗಳ ಸುಪುತ್ರ.