ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸೂರಿಂಜೆ ಹಿದಾಯತ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಬೃಂದಾ ಅವರು 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರಿನ ಭೋಜ ಕುಲಾಲ್ ಮತ್ತು ಶೋಭಾ ದಂಪತಿಗಳ ಸುಪುತ್ರಿ.