
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಚೇಳಾರ್ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಯಶ್ವಿನಿ ಅವರು 92.62% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚೇಳಾರ್ ಎಂ.ಆರ್.ಪಿ.ಎಲ್. ಕಾಲೋನಿಯ ಬಾಬು ಕುಲಾಲ್ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರಿ.