
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೆಂಕಟೇಶ್ ಕುಲಾಲ್ ಅವರು 92.96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಡೇಶ್ವಾಲ್ಯ ಬೊಳ್ಳಾರಿನ ಶಿವರಾಮ ಕುಲಾಲ್ ಮತ್ತು ವಿಮಲ ದಂಪತಿಗಳ ಸುಪುತ್ರ.