
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಕುಲಾಲ್ ಅವರು 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಳಾಯಿ ಹೊಸಬೆಟ್ಟಿನ ಲೋಕನಾಥ ಬಂಗೇರ ಮತ್ತು ವೇದಾವತಿ ದಂಪತಿಗಳ ಸುಪುತ್ರಿ.