
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಳಾಯಿ ಭಾರತಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಅವರು 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಳಾಯಿ ವಿದ್ಯಾನಗರದ ದೇವಪ್ಪ ಸಿ ಕುಲಾಲ್ ಮತ್ತು ಪ್ರೇಮಾ ದಂಪತಿಗಳ ಸುಪುತ್ರಿ.