ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ನಾರಾವಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸುಮಂತ್ ಅವರು 83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಿಲ್ಯ ಬಳ್ಳಿದಡ್ಡ ಮನೆಯ ಸುರೇಶ್ ಹಾಗೂ ಚಂದ್ರಾವತಿ ದಂಪತಿಗಳ ಸುಪುತ್ರ.