
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿಶಾ ಅವರು 96.32% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾರೆಂಕಿಯ ಲಕ್ಷ್ಮಣ ಕುಲಾಲ್ ಮತ್ತು ವಸಂತಿ ದಂಪತಿಗಳ ಸುಪುತ್ರಿ.