
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಕಾಟಿಪಳ್ಳ ಇನ್ಫ್ಯಾಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಭವ್ಯಶ್ರೀ ಅವರು 92.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಳ ಒಟ್ಟೆಕಾಯರ್ ನಿವಾಸಿ ಜಯಂತ ಕುಲಾಲ್ ಮತ್ತು ಹರಿಣಾಕ್ಷಿ ದಂಪತಿಗಳ ಸುಪುತ್ರಿ.