
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉಪ್ಪಿನಂಗಡಿ ಶ್ರೀ ರಾಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕಾವ್ಯಶ್ರೀ ಅವರು 92.48% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೆಕ್ಕಾರಿನ ವೆಂಕಪ್ಪ ಮೂಲ್ಯ ಮತ್ತು ಕುಶಾಲಾಕ್ಷಿ ದಂಪತಿಗಳ ಸುಪುತ್ರಿ.