
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಳಾಯಿ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತನ್ಯ ಅವರು 87.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಬೆಟ್ಟು ಶಿವಗಿರಿನಗರದ ರಮೇಶ್ ಕುಲಾಲ್ ಮತ್ತು ಲೀಲಾವತಿ ದಂಪತಿಗಳ ಸುಪುತ್ರಿ.