
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಂಪಲ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಲಿಖಿತ್ ಕುಮಾರ್ ಅವರು 96.80% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಟೆಕಾರ್ ಹನುಮಾನ್ ನಗರ ಕುಂಪಲ ಮನೆಯ ಯಾದವ ಕುಲಾಲ್ ಹಾಗೂ ವಸಂತಿ ದಂಪತಿಗಳ ಸುಪುತ್ರ.