
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ನಾವೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಹರ್ಷಿತ್ ಕುಲಾಲ್ ಅವರು 84.62% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಾವೂರು ಗ್ರಾಮದ ಪರಾರಿ ಮನೆ ಕಾಂತಪ್ಪ ಮೂಲ್ಯ ಹಾಗೂ ಹರಿಣಾಕ್ಷಿ ದಂಪತಿಗಳ ಸುಪುತ್ರ.