
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕ್ಷಮಾ ಎಂ ಸಾಲ್ಯಾನ್ ಅವರು 97.44% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ನ ಮೋಹನ್ ಮತ್ತು ರಶ್ಮಿ ಮೋಹನ್ ದಂಪತಿಗಳ ಸುಪುತ್ರಿ.