
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಲಾಯಿಲ ಸೆಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಭುವನ್ ಎಸ್ ಅವರು 85% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ತಂಗಡಿ ಕೋರ್ಟ್ ರಸ್ತೆ ಸಂಜಯನಗರದ ಸಂಜೀವ ಕುಲಾಲ್ ಹಾಗೂ ಉಷಾ ದಂಪತಿಗಳ ಸುಪುತ್ರ.