
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ವಗ್ಗ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಶೇಕಡಾ 87% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ಕಾರಿಂಜ ಅತಿಕಾರಬೈಲು ಗಂಗಾಧರ ಮೂಲ್ಯ ಮತ್ತು ಉಮಾವತಿ ದಂಪತಿಗಳ ಸುಪುತ್ರಿ.