
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಲೇಡಿಹಿಲ್ ವಿಕ್ಟೊರಿಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಮಿತಿಕ್ಷಾ ಕುಲಾಲ್ ಶೇಕಡಾ 91% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಗ್ರಕೂಳೂರು ಹೊಸಮನೆಯ ಜಯಪ್ರಕಾಶ್ ಮತ್ತು ವಿಜಯಲಕ್ಷ್ಮೀ ದಂಪತಿಗಳ ಸುಪುತ್ರಿ.