
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹರಿಣಾಕ್ಷಿ ಅವರು ಶೇಕಡಾ 84.33% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಣಿಯೂರು ಅಂತರ ಮನೆಯ ಯಶೋಧರ ಮೂಲ್ಯ ಮತ್ತು ಕುಸುಮಾ ದಂಪತಿಗಳ ಸುಪುತ್ರಿ.