
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಶ್ಚ೦ದ್ರ ಬೋಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಭೀಕ್ಷಾ ಅವರು ಶೇಕಡಾ 93.60% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜನಾಡಿ ಪದೋಳಿಕಟ್ಟೆ ಸುರೇಶ ಮತ್ತು ಬೇಬಿ ದಂಪತಿಗಳ ಸುಪುತ್ರಿ.