
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸತ್ಯಶ್ರೀ ಅವರು 85% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಂಡಿಂಜೆ ಪೊಕ್ಕಿ ಮನೆಯ ಸುಂದರ ಮೂಲ್ಯ ಮತ್ತು ಪುಷ್ಪಾ ದಂಪತಿಗಳ ಸುಪುತ್ರಿ.