
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತಶ್ವಿನಿ ಅವರು 91% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಭಂಡಾರಿಬೆಟ್ಟು ಜಯಾನಂದ ಮತ್ತು ಜಯಲಕ್ಷ್ಮೀ ದಂಪತಿಗಳ ಸುಪುತ್ರಿ.