
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಕೇರಳ ರಾಜ್ಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಧರ್ಮತ್ತಡ್ಕ ದುರ್ಗಾಪರಮೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿ ಭರತ್ ಕುಮಾರ್ ಅವರು 90% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುನ್ನೂರು ಕುಂಜತ್ತಿಲ ಚಂದ್ರಶೇಖರ ಮತ್ತು ಸುಗುಣ ದಂಪತಿಗಳ ಸುಪುತ್ರ.