
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಕೇರಳ ರಾಜ್ಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಪೆರ್ಲ ಶೇಣಿ ಶಾರದಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಕೀರ್ತಿಕಾ ಅವರು 92% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಂಡಿತಡ್ಕ ಗುಣಾಜೆ ಲಿಂಗಪ್ಪ ಮೂಲ್ಯ ಮತ್ತು ಶಾಂಭವಿ ದಂಪತಿಗಳ ಸುಪುತ್ರಿ.