
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಟೀಲು ಎಸ್ಡಿಪಿಟಿ ಪ್ರೌಢ ಶಾಲೆ ವಿದ್ಯಾರ್ಥಿನಿ ರಕ್ಷಿತಾ ಅವರು 87.84% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೆಂಚನಕೆರೆ ಬೆಳ್ಳಾಯರು ದಂಬೆದಡಿ ಮನೆಯ ಪುರಂದರ ಕುಲಾಲ್ ಮತ್ತು ವಸಂತಿ ದಂಪತಿಗಳ ಸುಪುತ್ರಿ.