
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ 10ನೇ ತರಗತಿ ಸಿಬಿಎಸ್ ಸಿ ಪರೀಕ್ಷೆಯಲ್ಲಿ ಮುರುಗೇಶ್ ಪಾಳ್ಯ ಏರ್ ಫೋರ್ಸ್ ಪ್ರೌಢಶಾಲೆ ವಿದ್ಯಾರ್ಥಿ ವೀರಜ್ ಕೆ ಅವರು 91.60% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಪ್ಪಿಲ ಕುಶಾಲ್ ಮತ್ತು ಶೋಭಾ ದಂಪತಿಗಳ ಸುಪುತ್ರ.