
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಕೇರಳ ರಾಜ್ಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಬದಿಯಡ್ಕ ಪೆರ್ಡಾಲ ನವಜೀವನ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಕ್ಷಿತಾ ಅವರು 94% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡಾಲ ಚಂಬಲ್ತಿಮಾರ್ ನ ರವೀಂದ್ರ ಮತ್ತು ಸುಶೀಲಾ ದಂಪತಿಗಳ ಸುಪುತ್ರಿ.