
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ಹೆಬ್ರಿ ಚಾರ ನವೋದಯ ವಿದ್ಯಾಲಯದ ವಿದ್ಯಾರ್ಥಿ ಧನುಷ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 84% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಣಿಪಾಲ ಶಾಂತಿನಗರದ ನಿವಾಸಿಗಳಾದ ಶ್ಯಾಮ್ ಕುಲಾಲ್ ಮತ್ತು ಜ್ಯೋತಿ ದಂಪತಿಗಳ ಪುತ್ರ.