
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಸಿಬಿಎಸ್ ಸಿ -10ನೇ ತರಗತಿ ಪರೀಕ್ಷೆಯಲ್ಲಿ ತೋಕೂರು ಡಾ. ಎಂ.ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಪ್ರೀತೇಶ್ ಅವರು 83% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಗೋಳಿ ಕೊಡೆತ್ತೂರು ಪುರುಷೋತ್ತಮ ಮತ್ತು ರೇವತಿ ದಂಪತಿಗಳ ಸುಪುತ್ರ.