
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಕೃಷ್ಣಾಪುರ ಚೈತನ್ಯ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಕಾವ್ಯಾ ವಿ ಬಂಗೇರ ಅವರು 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೃಷ್ಣಾಪುರದ ವಸಂತ ಕುಲಾಲ್ ಮತ್ತು ಸರೋಜಿನಿ ದಂಪತಿಗಳ ಸುಪುತ್ರಿ.